ಹೋಮ್ » ವಿಡಿಯೋ » ರಾಜ್ಯ

ಕುಮಾರಸ್ವಾಮಿ ನನ್ನ ಹುಟ್ಟಿನ ಬಗ್ಗೆ ಮಾತಾಡ್ತಾರೆ; ಅವರ ಅಪ್ಪ ಸ್ವಾತಂತ್ರ್ಯ ಹೋರಾಟಗಾರರಾ?: ಯತ್ನಾಳ

ರಾಜ್ಯ15:28 PM February 28, 2020

ಎಚ್​.ಎಸ್. ದೊರೆಸ್ವಾಮಿ ಯಾವ ವಯಸ್ಸಿನಲ್ಲಿ ಹೋರಾಟ ಮಾಡಿದ್ದರು? ಸಾವರ್ಕರ್ ಅಷ್ಟು ದೊರೆಸ್ವಾಮಿ ಲಾಠಿ ಏಟು ತಿಂದಿದ್ದಾರಾ? ಎಂದು ಮತ್ತೆ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಎಚ್​.ಎಸ್. ದೊರೆಸ್ವಾಮಿ ಆನೆ ಇದ್ದಹಾಗೆ ಎಂಬ ಸಾಣೆಹಳ್ಳಿ ಶ್ರೀಗಳ ಹೇಳಿಕೆಗೆ ಪ್ರತಿಕ್ರಿಯಿಸಿರುವ ಯತ್ನಾಳ್, ಅವರು ಆನೆಯೋ, ಹಂದಿನೋ ಯಾರಿಗೆ ಗೊತ್ತು? ಎಂದು ವ್ಯಂಗ್ಯವಾಡಿದ್ದಾರೆ. ಪ್ರಧಾನಿ ಮೋದಿ, ವೀರ ಸಾವರ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಕಾಂಗ್ರೆಸ್ ಮೊದಲು ಕ್ಷಮೆ ಕೇಳಲಿ. ರಾತ್ರಿ ಒಂದು ಬೆಳಗ್ಗೆ ಒಂದು ಮಾತನಾಡೋ ಚಟ ಇರುವ ರಾಜಕಾರಣಿ ನಾನಲ್ಲ ಎಂದು ಕಾಂಗ್ರೆಸ್ ಆರೋಪಕ್ಕೆ ಯತ್ಬಾಳ್ ಖಡಕ್ ಆಗಿ ಉತ್ತರಿಸಿದ್ದಾರೆ.

webtech_news18

ಇತ್ತೀಚಿನದು Live TV

Top Stories