ಹೋಮ್ » ವಿಡಿಯೋ » ರಾಜ್ಯ

ಬಿಜೆಪಿ ಪ್ರತಿಭಟನೆ ನಡುವೆಯೇ ಬಿಬಿಎಂಪಿ ಬಜೆಟ್​ ಮಂಡಿಸಿದ ಹೇಮಲತಾ

ರಾಜ್ಯ15:17 PM February 18, 2019

ಬೆಂಗಳೂರು (ಫೆ.18): ಮಹಾನಗರ ಪಾಲಿಕೆ ಆಡಳಿತ ಚುಕ್ಕಾಣಿ ಹಿಡಿದಿರುವ ಜೆಡಿಎಸ್​-ಕಾಂಗ್ರೆಸ್​ ಮೈತ್ರಿಯ ನಾಲ್ಕನೇ ಬಜೆಟ್​ನನ್ನು ಇಂದು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಗೋಪಾಲಯ್ಯ ಮಂಡಿಸಿದ್ದಾರೆ. ಈ ಬಾರಿ ಬಜೆಟ್​ನಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ

sangayya

ಇತ್ತೀಚಿನದು

Top Stories

//