ಹೋಮ್ » ವಿಡಿಯೋ » ರಾಜ್ಯ

ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಗೆ ಹಲವು ರಸ್ತೆಗಳು ಜಲಾವೃತ

ರಾಜ್ಯ08:31 AM October 22, 2019

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಆಗುತ್ತಿದೆ. ಬೆಂಗಳೂರಿನಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಗೆ ಆರಂಭವಾದ ಮಳೆ ನಿರಂತರವಾಗಿ ಸುರಿಯುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಹಲವು ರಸ್ತೆಗಳು ಜಲಾವೃತಗೊಂಡಿವೆ.

sangayya

ಇತ್ತೀಚಿನದು Live TV
corona virus btn
corona virus btn
Loading