ಹೋಮ್ » ವಿಡಿಯೋ » ರಾಜ್ಯ

ಚಾಲಕನ ನಿರ್ಲಕ್ಷ್ಯಕ್ಕೆ ಬಸ್​ ಪಲ್ಟಿ; 35 ಮಂದಿಗೆ ಗಾಯ

ರಾಜ್ಯ13:42 PM May 12, 2019

ಚಾಲಕನ ನಿರ್ಲಕ್ಷ್ಯದಿಂದ ಬಸ್​ ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಳಗಾನೂರ ಬಳಿ ನಡೆದಿದೆ. ಘಟನೆಯಲ್ಲಿ 35 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ. ಬಸ್​​​ನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಘಟನೆ ಸಂಬಂಧ ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

sangayya

ಇತ್ತೀಚಿನದು

Top Stories

//