ಹೋಮ್ » ವಿಡಿಯೋ » ರಾಜ್ಯ

ಪ್ರವಾಹಕ್ಕೆ ಸೂಕ್ತ ಪರಿಹಾರ ಕೋರಿ ಬೆಳಗಾವಿ ರೈತರ ಧರಣಿ

ರಾಜ್ಯ11:21 AM September 17, 2019

ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರ ಧರಣಿ ನಡೀತಿದೆ. ಪ್ರವಾಹದಿಂದ ಜನರು ಬೀದಿಗೆ ಬಿದ್ದಿದ್ದಾರೆ. ಶಾಶ್ವತ ಮನೆ ನಿರ್ಮಾಣ ಮಾಡಲು ಆಗ್ರಹಿಸಿದ್ದಾರೆ. ಡಿಸಿ ಕಚೇರಿಯ ಮುಂದೆ ರಾತ್ರಿಯಿಡಿ ಡಿಸಿ ಕಚೇರಿ ಮುಂದೆಯೇ ಹೋರಾಟಗಾರು ಮಲಗಿದ್ರು. ಉಸ್ತುವಾರಿಸಚಿವರು, ಸಿಎಂ ಪ್ರತಿಭಟನಾ ಸ್ಥಳಕ್ಕೆ ಬರುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ರು. ಸ್ಥಳಕ್ಕೆ ಭೇಟಿ ನೀಡಿದ ಸಚಿವ ಜಗದೀಶ್ ಶೆಟ್ಟರ್ ಪ್ರತಿಭಟನೆ ವಾಪಾಸ್ ಪಡೆಯುವಂತೆ ರೈತರ ಬಳಿ ಮನವಿ ಮಾಡಿದ್ದಾರೆ.

sangayya

ಇತ್ತೀಚಿನದು Live TV
corona virus btn
corona virus btn
Loading