ಹೋಮ್ » ವಿಡಿಯೋ » ರಾಜ್ಯ

ಬೆಳಗಾವಿಯಲ್ಲಿ ಬಾಲಕಿ ಅತ್ಯಾಚಾರ ಪ್ರಕರಣ; ಆರೋಪಿಯನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

ರಾಜ್ಯ18:30 PM December 13, 2019

ಬೆಳಗಾವಿ ಅತ್ಯಾಚಾರ ಪ್ರಕರಣ ಹೈದರಾಬಾದ್​​​​ ದಿಶಾ ಪ್ರಕರಣದಷ್ಟೇ ಕಿಚ್ಚು ಹತ್ತಿಸಿದೆ. ಅತ್ಯಾಚಾರಿಗೆ ಗಲ್ಲುಶಿಕ್ಷೆಯಾಗಬೇಕೆಂದು ಆಗ್ರಹಿಸಿ ಸಾವಿರಾರು ಜನರು ಬೆಳಗಾವಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆಗೆ ಸೇರಿಸಿದ್ದ ಸಂತ್ರಸ್ತ ಬಾಲಕಿಯನ್ನು ಬಲವಂತವಾಗಿ ಡಿಸ್ಚಾರ್ಜ್​ ಮಾಡಿಸಲು ಆರೋಪಿ ತಂದೆ ಮುಂದಾಗಿದ್ದಾನೆ ಎನ್ನಲಾಗಿದೆ.

webtech_news18

ಇತ್ತೀಚಿನದು Live TV

Top Stories