ಹೋಮ್ » ವಿಡಿಯೋ » ರಾಜ್ಯ

ಅತ್ಯಾಚಾರ ಆರೋಪಿ ನಿತ್ಯಾನಂದ ದೇಶದಿಂದಲೇ ಪರಾರಿ!; ಗುಜರಾತ್ ಪೊಲೀಸರಿಂದ ಮಹತ್ವದ ಮಾಹಿತಿ

ರಾಜ್ಯ15:06 PM November 22, 2019

ಬೆಂಗಳೂರು (ನ. 22): ನಗರದ ಹೊರವಲಯದಲ್ಲಿರುವ ಬಿಡದಿಯಲ್ಲಿ ಆಶ್ರಮ ಕಟ್ಟಿಕೊಂಡು ಅಲ್ಲಿನ ಗುರುಕುಲದಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸವನ್ನೂ ನೀಡುತ್ತಿದ್ದ ಸ್ವಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ದೇಶದಿಂದ ಪರಾರಿಯಾಗಿದ್ದಾನೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ, ಈ ವದಂತಿಯನ್ನು ತಳ್ಳಿಹಾಕಿದ್ದ ಅವರ ಶಿಷ್ಯರು ನಿತ್ಯಾನಂದ ಸ್ವಾಮಿಗಳು ದೀರ್ಘಕಾಲದ ತಪಸ್ಸಿಗಾಗಿ ಉತ್ತರ ಭಾರತಕ್ಕೆ ತೆರಳಿದ್ದಾರೆ ಎಂದು ಹೇಳಿದ್ದರು. ಆದರೀಗ, ವಿವಾದಿತ ಸ್ವಾಮಿ ನಿತ್ಯಾನಂದ ದೇಶ ಬಿಟ್ಟು ಹೋಗಿರುವುದನ್ನು ಗುಜರಾತ್​ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

webtech_news18

ಇತ್ತೀಚಿನದು Live TV

Top Stories

//