ಹೋಮ್ » ವಿಡಿಯೋ » ರಾಜ್ಯ

ಅರಿಶಿನಗುಂಟೆ ರಾಷ್ಟ್ರೀಯ ಹೆದ್ದಾರಿ ಬಳಿ ಹೊತ್ತಿ ಉರಿದ ಕಾರು; ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ರಾಜ್ಯ11:06 AM December 13, 2019

ಬೆಂಗಳೂರು (ಡಿ.13): ನಗರದಲ್ಲಿ ಇಂದು ಮುಂಜಾನೆ ನಾಲ್ಕು ಜನ ಸಾಗುತ್ತಿದ್ದ ಕಾರೊಂದು ಸಂಪೂರ್ಣ ಹೊತ್ತಿ ಉರಿದಿದೆ. ಅದೃಷ್ಟವಶಾತ್​ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ನೆಲಮಂಗಲದ ಅರಿಶಿನಗುಂಟೆ ಬಳಿ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರ ಸರ್ವಿಸ್ ರಸ್ತೆಯಲ್ಲಿ ರೆನಾಲ್ಟ್​ ಡಸ್ಟರ್​ ಕಾರು ಸಾಗುತ್ತಿತ್ತು. ಈ ವೇಳೆ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ನಂತರ, ಕಾರಿನಿಂದ ಇಳಿಯುತ್ತಿದಂತೆ ಕಾರು ಬೆಂಕಿಗೆ ಆಹುತಿಯಾಗಿದೆ.

webtech_news18

ಇತ್ತೀಚಿನದು Live TV

Top Stories