ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಹೆಚ್ಚಳ: ಆದೇಶ ವಾಪಸ್ ಪಡೆದ ಹೆದ್ದಾರಿ ಪ್ರಾಧಿಕಾರ!

  • 16:25 PM April 01, 2023
  • state
Share This :

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಹೆಚ್ಚಳ: ಆದೇಶ ವಾಪಸ್ ಪಡೆದ ಹೆದ್ದಾರಿ ಪ್ರಾಧಿಕಾರ!

ಬೆಂಗಳೂರು ಮೈಸೂರು ಹೊಸ ಹೆದ್ದಾರಿಯಲ್ಲಿ ಏಪ್ರಿಲ್ 1 ರಿಂದ ಹೊಸ ಟೋಲ್ ದರ ಜಾರಿಗೆ ಮುಂದಾಗಿತ್ತು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ತೀವ್ರ ವಿರೋಧದ ಬಳಿಕ ಹೆದ್ದಾರಿ ಪ್ರಾಧಿಕಾರ ದರ ಹೆಚ್ಚಳ ಕೈಬಿಟ್ಟಿದೆ.