ಹೋಮ್ » ವಿಡಿಯೋ » ರಾಜ್ಯ

ಕಣ್ಣು ಹಾಯಿಸಿದಲ್ಲೆಲ್ಲ ಗುಲಾಬಿ ಬಣ್ಣ; ಸಾಗರೋಪಾದಿಯಲ್ಲಿ ಬಂದು ಒಗ್ಗಟ್ಟು ಪ್ರದರ್ಶಿಸಿದ ಕಾರ್ಯಕರ್ತೆಯರು

ರಾಜ್ಯ14:21 PM January 03, 2020

ಬೆಂಗಳೂರು (ಜ. 3): ಬಹಳ ವರ್ಷಗಳಿಂದ ಬಾಕಿ ಇರುವ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮತ್ತೆ ರಸ್ತೆಗಿಳಿದಿರುವ ರಾಜ್ಯದ ನಾನಾ ಜಿಲ್ಲೆಗಳ ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರು ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್​ನತ್ತ ಹೊರಟ ಬೃಹತ್ ರ್ಯಾಲಿಯಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ಗುಲಾಬಿ ತಂಡದ 10 ಬೇಡಿಕೆಗಳಲ್ಲಿ 7 ಬೇಡಿಕೆಗಳನ್ನು ಈಡೇರಿಸುವುದಾಗಿ ಈಗಾಗಲೇ ಸರ್ಕಾರ ಭರವಸೆ ನೀಡಿದ್ದು, ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸ್ವಲ್ಪ ಮಟ್ಟಿಗಿನ ಜಯ ಸಿಕ್ಕಂತಾಗಿದೆ.

webtech_news18

ಇತ್ತೀಚಿನದು Live TV

Top Stories

//