ಹೋಮ್ » ವಿಡಿಯೋ » ರಾಜ್ಯ

ನಿರ್ಧಾರದಂತೆ ರಾಜೀನಾಮೆ ಪತ್ರ ಸಲ್ಲಿಸಿದ ಖಡಕ್​ ಐಪಿಎಸ್​ ಅಧಿಕಾರಿ ಅಣ್ಣಾಮಲೈ

ರಾಜ್ಯ13:12 PM May 28, 2019

ಅಣ್ಣಾಮಲೈ ರಾಜೀನಾಮೆ ನೀಡಬಾರದು, ಅವರು ಸಾರ್ವಜನಿಕ ಜೀವನದಲ್ಲಿ ಇನ್ನಷ್ಟು ಕಾಲ ಇರಬೇಕು ಎಂಬುದಾಗಿಯೂ ಒತ್ತಾಯಗಳು ಕೇಳಿ ಬರುತ್ತಿವೆ. ಆದರೆ ಅಣ್ಣಾಮಲೈ ಮಾತ್ರ ತಮ್ಮ ನಿರ್ಧಾರದಿಂದ ಹಿಂದೆ ಸರಿಯಲು ಸಾಧ್ಯವೇ ಇಲ್ಲ ಎನ್ನುತ್ತಿದ್ದಾರೆ.

sangayya

ಇತ್ತೀಚಿನದು Live TV

Top Stories

//