ಹೋಮ್ » ವಿಡಿಯೋ » ರಾಜ್ಯ

ಭಾರತ್​ ಬಂದ್ ವೇಳೆ ಅಸ್ವಸ್ಥರಾಗಿ ಕುಸಿದುಬಿದ್ದ ಆಶಾ ಕಾರ್ಯಕರ್ತೆ

ರಾಜ್ಯ13:57 PM January 09, 2019

ಭಾರತ್​ ಬಂದ್​ ಹಿನ್ನೆಲೆಯಲ್ಲಿ ಬಾಗಲಕೋಟೆಯ ನವನಗರದ ಜಿಲ್ಲಾಡಳಿತ ಭವನದ ಬಳಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಆಶಾ ಕಾಯ೯ಕತೆ೯ಯೊಬ್ಬರು ಅಸ್ವಸ್ಥರಾಗಿದ್ದಾರೆ. ಅವರನ್ನು ತಮ್ಮ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ಸಾಗಿಸಿದ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಗುಡೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾಯ೯ಕತೆ೯ ಅಮೀನಾ ಬೆಳಿಗ್ಗೆಯಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅಮೀನಾ ಅಸ್ವಸ್ಥರಾಗಿದ್ದರಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

sangayya

ಇತ್ತೀಚಿನದು

Top Stories

//