ಹೋಮ್ » ವಿಡಿಯೋ » ರಾಜ್ಯ

ದಾವಣಗೆರೆಯಲ್ಲಿ ಪ್ರಧಾನಿ ಮೋದಿ ಪ್ರತಿಕೃತಿ ದಹಿಸಿ ಪ್ರತಿಭಟನೆ

ರಾಜ್ಯ11:16 AM IST Jan 09, 2019

ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ದಾವಣಗೆರೆಯಲ್ಲಿ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದರು. ನಗರದ ಜಯದೇವ ವೃತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ಹೊರಹಾಕಿದರು. ಭಾರತ್​ ಬಂದ್​ ಎರಡನೇ ದಿನ ಕೇವಲ ಪ್ರತಿಭಟನೆಗೆ ಮಾತ್ರ ಮೀಸಲಾಗಿದ್ದಂತೆ ಕಂಡು ಬಂದಿತು. ದಾವಣಗೆರೆ ವಿವಿ ಸಿ ಮತ್ತು ಡಿ ಗ್ರೂಪ್​ ಹೊರಗುತ್ತಿಗೆ ನೌಕರರ ಸಂಘ, ಎಐಟಿಯುಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವು

sangayya

ಇತ್ತೀಚಿನದು Live TV