ಹೋಮ್ » ವಿಡಿಯೋ » ರಾಜ್ಯ

ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್​​ಗೆ ಮಹಿಳೆ ಬಲಿ

ರಾಜ್ಯ15:33 PM January 08, 2019

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅಂಗನವಾಡಿ ಕಾರ್ಯಕರ್ತೆ ಕುಸಿದು ಬಿದ್ದು ಸಾವು, ಶಾಂತಾ ಬಸವಣ್ಣೆಪ್ಪ ಚಕ್ರಸಾಲಿ (57 ) ಶಿಡ್ಲಗುಂಡಿ ಮೃತಪಟ್ಟಿರುವ ಅಂಗನವಾಡಿ ಕಾರ್ಯಕರ್ತೆ, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಘಟನೆ.

sangayya

ಇತ್ತೀಚಿನದು

Top Stories

//