ಹೋಮ್ » ವಿಡಿಯೋ » ರಾಜ್ಯ

ಬಿಷಪ್ ಲೈಂಗಿಕ ದೌರ್ಜನ್ಯ ಪ್ರಕರಣ: ಸಿಸಿಬಿಗೆ ವರ್ಗಾವಣೆ

ರಾಜ್ಯ15:43 PM February 04, 2019

ಪ್ರಕರಣವನ್ನ ಸಿಸಿಬಿಗೆ ವರ್ಗಾವಣೆಗೊಳಿಸಿದ ನಗರ ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್.ತನಿಖಾ ದೃಷ್ಠಿಯಿಂದ ಪ್ರಕರಣವನ್ನ ಸಿಸಿಬಿಗೆ ವರ್ಗಾವಣೆಗೋಳಿಸಿದ ನಗರ ಪೊಲೀಸ್ ಆಯುಕ್ತ.ಬಿಷಪ್ ಕೆ ಸಾಮ್ಯೂಯೆಲ್ ಮತ್ತು ವಿನೋದ್ ದಾಸ್ ವಿರುದ್ಧ ದಾಖಲಾಗಿದ್ದ ಪ್ರಕರಣ.ಬಿಷಪ್ ವಿರುದ್ಧ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ನೊಂದ ಮಹಿಳೆ.ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ.ಶಿವಾಜಿನಗರ ಪೊಲೀಸ್ ಠಾಣೆಯಿಂದ ಸಿಸಿಬಿ ಪ್ರಕರಣ ವರ್ಗಾವಣೆ.

Shyam.Bapat

ಇತ್ತೀಚಿನದು Live TV

Top Stories

corona virus btn
corona virus btn
Loading