ಹೋಮ್ » ವಿಡಿಯೋ » ರಾಜ್ಯ

ಮಾತಾಡುವಂತಹ ಕೆಲಸವನ್ನು ಬಿಜೆಪಿ ಸರ್ಕಾರವೇನೂ ಮಾಡ್ತಿಲ್ಲ; ಎಚ್​​ಡಿ ಕುಮಾರಸ್ವಾಮಿ

ರಾಜ್ಯ14:22 PM February 25, 2020

ಭಾರತಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ನಮ್ಮ ದೇಶಕ್ಕೆ ಭೇಟಿ ನೀಡುತ್ತಿರುವುದು ಹೊಸದಲ್ಲ. ಈವರೆಗೆ ಅಮೆರಿಕದ 7 ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದ್ದಾರೆ. ಕೆಲವೇ ತಿಂಗಳುಗಳಲ್ಲಿ ಅಮೆರಿಕ ಚುನಾವಣೆ ಇದೆ. ಅದರ ಉದ್ದೇಶಕ್ಕೆ ಬಂದಿದ್ದಾರೋ ಗೊತ್ತಿಲ್ಲ. ಅವರ ಭೇಟಿಯಿಂದ ದೇಶಕ್ಕೆ ಒಳ್ಳೆಯದಾಗಬೇಕು. ಅದರ ಬದಲಾಗಿ ಲೂಟಿ ಹೊಡೆಯಲು ಅವಕಾಶ ನೀಡಬಾರದು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

webtech_news18

ಇತ್ತೀಚಿನದು Live TV

Top Stories