ಹೋಮ್ » ವಿಡಿಯೋ » ರಾಜ್ಯ

ಗಾಂಧಿ ಬಗ್ಗೆ ಹೆಗಡೆ, ಕಟೀಲ್​ ನೀಡಿರುವ ಹೇಳಿಕೆಗಳು ಕ್ಷಮಿಸಲಾಗದ ಅಪರಾಧ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ

ರಾಜ್ಯ19:09 PM May 17, 2019

ಹುಬ್ಬಳ್ಳಿ: ಬಿಜೆಪಿ ಸಂಸದ ನಳಿನ್​ ಕುಮಾರ್​ ಕಟೀಲ್​ ಮತ್ತು ಕೇಂದ್ರ ಸಚಿವ ಅನಂತ್​ ಕುಮಾರ್​ ಹೆಗಡೆ ಗೋಡ್ಸೆಯನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ದೇಶದ ಪಿತಾಮಹ ಮಹಾತ್ಮಾ ಗಾಂಧೀಜಿಯವರ ವಿರುದ್ಧ ಟ್ವೀಟ್​ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕಟೀಲ್​ ಮತ್ತು ಹೆಗಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

sangayya

ಇತ್ತೀಚಿನದು

Top Stories

//