ಹೋಮ್ » ವಿಡಿಯೋ » ರಾಜ್ಯ

ಸಿಎಂಗೆ ಮಾನ-ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ: ಜಗದೀಶ್ ಶೆಟ್ಟರ್ ಕಿಡಿ

ರಾಜ್ಯ13:15 PM July 17, 2019

ಬೆಂಗಳೂರು,(ಜು. 17): ಇಂದು ಹೊರಬಿದ್ದ ಸುಪ್ರೀಂ ಕೋರ್ಟ್​ ತೀರ್ಪು ಅತೃಪ್ತರಿಗೆ ಬಿಗ್ ರಿಲೀಫ್​ ನೀಡಿದೆ. ಸುಪ್ರಿಂ ಕೋರ್ಟ್​ ತೀರ್ಪನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದು, ಹರ್ಷ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಅವರು ಸುಪ್ರೀಂ ತೀರ್ಪನ್ನು ಸ್ವಾಗತಿಸಿದ್ದಾರೆ.

sangayya

ಇತ್ತೀಚಿನದು Live TV

Top Stories