ಹೋಮ್ » ವಿಡಿಯೋ » ರಾಜ್ಯ

ಸಿಎಂ ಗ್ರಾಮ ವಾಸ್ತವ್ಯ ಒಳ್ಳೆಯದು; ಅಚ್ಚರಿ ಹೇಳಿಕೆ ನೀಡಿದ ಈಶ್ವರಪ್ಪ

ರಾಜ್ಯ15:15 PM June 08, 2019

ಇಡೀ ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮೇಜು,ಕುರ್ಚಿ ಸರಿಯಾಗಿಲ್ಲ. ಸರ್ಕಾರಿ ಶಾಲೆ ಸುಧಾರಣೆ ಮಾಡಿದರೆ ಒಳ್ಳೆಯದು. ಗ್ರಾಮ ವಾಸ್ತವ್ಯದಿಂದ ಸರ್ಕಾರಿ ಶಾಲೆ ಅಭಿವೃದ್ಧಿಯಾಗಲಿ. ಸರ್ಕಾರಿ ಶಾಲೆಗೆ ಬಡಮಕ್ಕಳು ಹೋಗ್ತಾರೆ. ಸಿಎಂ ಸರ್ಕಾರಿ ಶಾಲೆಗಳಿಗೆ ಹೊಸ ರೂಪ ತರುವಂತೆ ಮಾಡಲಿ ಎಂದು ಅಚ್ಚರಿಯ ಹೇಳಿಕೆ ನೀಡಿದರು.

sangayya

ಇತ್ತೀಚಿನದು Live TV

Top Stories

//