ಹೋಮ್ » ವಿಡಿಯೋ » ರಾಜ್ಯ

ಬಿಜೆಪಿ ನಾಯಕರಿಗೆ ಮಾನ ಮರ್ಯಾದೆ ಇಲ್ಲ; ದಿನೇಶ್​ ಗುಂಡೂರಾವ್​​

ರಾಜ್ಯ15:08 PM November 27, 2019

ಬೆಳಗಾವಿ(ನ.27): ಬಿಜೆಪಿ ಸರ್ಕಾರ ರಚನೆಗೆ ಏನೆಲ್ಲಾ ಮಾಡಿದೆ ಎಂಬುದನ್ನು ಜನ ಗಮನಿಸಿದ್ದಾರೆ. ಆಪರೇಷನ್ ಕಮಲ ಒಳ್ಳೆಯ ಬೆಳವಣಿಗೆ ಅಲ್ಲ. ಬಿಜೆಪಿಯವರಿಗೆ 15 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ಇಲ್ಲ.ಹೀಗಾಗಿ ಆಪರೇಷನ್ ಕಮಲ ಮುಂದುವರೆಸುವ ಮಾತು ಆಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading