ಹೋಮ್ » ವಿಡಿಯೋ » ರಾಜ್ಯ

ನೆರೆ ಬಗ್ಗೆ ನಾನು ಮಾತನಾಡದಿದ್ದರೆ ಸಿಎಂ ಬಿಎಸ್​ವೈ ಇಷ್ಟೊತ್ತಿಗೆ ರಾಜೀನಾಮೆ ನೀಡಬೇಕಿತ್ತು; ಯತ್ನಾಳ್​

ರಾಜ್ಯ13:05 PM October 09, 2019

ವಿಜಯಪುರ(ಅ.09): ಉತ್ತರ ಕರ್ನಾಟಕ ಭಾಗಕ್ಕೆ ನೆರೆ ಅಪ್ಪಳಿಸಿ ಜನ ತತ್ತರಿಸುತ್ತಿದ್ದಾಗ ನಾನು ಈ ಕುರಿತು ಧ್ವನಿ ಎತ್ತದಿದ್ದರೆ 15 ದಿನಗಳಲ್ಲಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ರಾಜೀನಾಮೆ ಕೊಟ್ಟು ಮನೆಗೆ ಹೋಗಿರುತ್ತಿದ್ದರು ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೊಸ ಬಾಂಬ್ ಸಿಡಿಸಿದ್ದಾರೆ.

sangayya

ಇತ್ತೀಚಿನದು

Top Stories

//