ಹೋಮ್ » ವಿಡಿಯೋ » ರಾಜ್ಯ

ಚಿಕ್ಕಕಲ್ಯ ನಾರಾಯಣಪ್ಪ ಅಶ್ವತ್ಥ ನಾರಾಯಣ ಎಂಬ ಹೆಸರಿನವನಾದ ನಾನು....

ರಾಜ್ಯ13:54 PM August 20, 2019

ಚಿಕ್ಕಕಲ್ಯ ನಾರಾಯಣಪ್ಪ ಅಶ್ವತ್ಥ ನಾರಾಯಣ ಎಂಬ ಹೆಸರಿನವನಾದ ನಾನು ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆ ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಪ್ರಮಾಣ ಮಾಡುತ್ತೇನೆ. ರಾಜ್ಯದ ಮಂತ್ರಿಯಾಗಿ ನನ್ನ ಕರ್ತವ್ಯವನ್ನು ಮಾಡುತ್ತೇನೆಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ.

sangayya

ಇತ್ತೀಚಿನದು

Top Stories

//