ಹೋಮ್ » ವಿಡಿಯೋ » ರಾಜ್ಯ

ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಆತ್ಮಹತ್ಯೆಗೆ ಯತ್ನ

ರಾಜ್ಯ11:49 AM January 07, 2019

ಅಕ್ರಮ ಮರಳು ದಂಧೆ ವಿರುದ್ಧ ಇತ್ತೀಚೆಗೆ ದೊಡ್ಡ ಸಮರವನ್ನೇ ಸಾರಿದ್ದ ಹೊಸದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಇದೇ ವಿಚಾರವಾಗಿ ಇಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಮಾಜಿ ಸಚಿವರೂ ಆದ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿಹಚ್ಚಿಕೊಳ್ಳಲು ಯತ್ನಿಸಿದಾಗ ಬೆಂಬಲಿಗರು ಅದನ್ನು ತಡೆದರೆನ್ನಲಾಗಿದೆ. ಹೊಸದುರ್ಗ ಪೊಲೀಸ್ ಠಾಣೆ ಮುಂಭಾಗವೇ ಈ ಹೈಡ್ರಾಮಾ ನಡೆದಿದೆ.

sangayya

ಇತ್ತೀಚಿನದು Live TV

Top Stories