ಹೋಮ್ » ವಿಡಿಯೋ » ರಾಜ್ಯ

ರಾಜ್ಯದ ಬಿಜೆಪಿ ಮುಖಂಡರನ್ನು ಒಗ್ಗೂಡಿಸಿಕೊಂಡು ಹೋಗುವ ವಿಶ್ವಾಸವಿದೆ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ

ರಾಜ್ಯ14:15 PM August 21, 2019

ರಾಜ್ಯ ಬಿಜೆಪಿ ಸಾರಥ್ಯ ವಹಿಸಿಕೊಂಡಿರುವ ಸಂಸದ ನಳಿನ್ ಕುಮಾರ್ ಕಟೀಲ್ ತಮ್ಮ ಮುಂದಿನ ಸವಾಲುಗಳ ಬಗ್ಗೆ ಮಾತನಾಡಿದ್ದಾರೆ. ಪಕ್ಷದ ಹಿರಿಯರು, ರಾಷ್ಟ್ರಾಧ್ಯಕ್ಷರು ಜವಾಬ್ದಾರಿ ನೀಡಿದ್ದಾರೆ. ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುವ ವಿಶ್ವಾಸವಿದೆ. ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಶ್ರಮ ವಹಿಸುತ್ತೇನೆ. ರಾಜ್ಯದ ಮುಖಂಡರನ್ನು ಒಗ್ಗೂಡಿಸಿಕೊಂಡು ಸಾಗುತ್ತೇನೆ ಎಂದು ಹೇಳಿದ್ದಾರೆ.

sangayya

ಇತ್ತೀಚಿನದು

Top Stories

//