ಹೋಮ್ » ವಿಡಿಯೋ » ರಾಜ್ಯ

ರಾಜ್ಯ ಸರಕಾರದ ಧೋರಣೆ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ರಾಜ್ಯ16:36 PM May 06, 2019

ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರಕಾರದ ಧೋರಣೆ, ಧ್ವೇಷ ರಾಜಕಾರಣ ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು. ಬೆಂಗಳೂರಿನಲ್ಲಿ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಹಾಗೆಯೇ, ರಾಯಚೂರು, ಹಾವೇರಿ, ಹಾಸನ, ವಿಜಯಪುರಗಳಲ್ಲೂ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಸರಕಾರದ ವಿರುದ್ಧ ಘೋಷಣೆ ಕೂಗಿದರು.

sangayya

ಇತ್ತೀಚಿನದು Live TV

Top Stories