ಹೋಮ್ » ವಿಡಿಯೋ » ರಾಜ್ಯ

ರಾಜ್ಯ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ: ಬಿಎಸ್​.ಯಡಿಯೂರಪ್ಪ

ರಾಜ್ಯ12:42 PM June 16, 2019

ಕಳೆದ ಎರಡು ದಿನ ಅಹೋರಾತ್ರಿ ಧರಣಿ ನಡೆಸಿದ್ದೇವೆ.ಇಂದು ಸಿಎಂ ಗೃಹ ಕಚೇರಿ ಕೃಷ್ಣ ಕ್ಕೆ ಮೆರವಣಿಗೆ ಮೂಲಕ ಮುತ್ತಿಗೆ.ಮುತ್ತಿಗೆ ವೇಳೆ ಶಾಂತಚಿಂತರಾಗಿ ಅಹಿತಕರ ಘಟನೆಗೆ ಎಡೆಮಾಡಿಕೊಡದೆ ಪ್ರತಿಭಟಿಸಿ.ಇನ್ಮುಂದೆ ಮೈತ್ರಿ ಸರ್ಕಾರದ ವಿರುದ್ಧ ಹೋರಾಟ ಅನಿವಾರ್ಯ.

Shyam.Bapat

ಇತ್ತೀಚಿನದು Live TV