ಹೋಮ್ » ವಿಡಿಯೋ » ರಾಜ್ಯ

ಇದೊಂದು ಲಜ್ಜೆಗೆಟ್ಟ ಸರ್ಕಾರ, ಇಂತಹ ಆಡಳಿತವನ್ನು ಹಿಂದೆಂದೂ ಕಂಡಿಲ್ಲ; ಸಿದ್ದರಾಮಯ್ಯ ಗುಡುಗು

ರಾಜ್ಯ15:20 PM August 17, 2019

ಬೆಂಗಳೂರು: ನಮ್ಮ ಸರ್ಕಾರದ ಅವಧಿಯಲ್ಲಿ ಬಡತನ ರೇಖೆಗಿಂತ ಕೆಳಗೆ ಇರುವ 4 ಕೋಟಿ ಜನರಿಗೆ 7 ಕೆಜಿ ಅಕ್ಕಿಯನ್ನು ನೀಡಲಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ 7 ಕೆಜಿಯಲ್ಲಿ ಕಡಿಮೆ ಮಾಡುವ ಬಗ್ಗೆ ಚರ್ಚೆ ನಡೆದಿದೆ ಅಂತಾ ಹೇಳಲಾಗ್ತಿದೆ. ಒಂದು ವೇಳೆ ಬಿಜೆಪಿ ಹೀಗೆ ಮಾಡಿದ್ದಲ್ಲಿ ಕಾಂಗ್ರೆಸ್​ ಸುಮ್ಮನೆ ಕೂರುವುದಿಲ್ಲ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

sangayya

ಇತ್ತೀಚಿನದು

Top Stories

//