ಹೋಮ್ » ವಿಡಿಯೋ » ರಾಜ್ಯ

ಅನರ್ಹರಿಗೆ ಟಿಕೆಟ್; ಸಂಜೆಯೊಳಗೆ ತೀರ್ಮಾನ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ರಾಜ್ಯ12:32 PM November 13, 2019

ಬೆಂಗಳೂರು (ನ.13): ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವಲ್ಲಿ ಕಾರಣರಾಗಿದ್ದ, ಕಾಂಗ್ರೆಸ್​, ಜೆಡಿಎಸ್​ನ 17 ಅನರ್ಹರ ಶಾಸಕರ ಅನರ್ಹತೆ ಎತ್ತಿಹಿಡಿದ ಸುಪ್ರೀಂಕೋರ್ಟ್​, ಪ್ರತಾಪ್​ ಗೌಡ ಹಾಗೂ ಮುನಿರತ್ನ ಹೊರತು ಪಡಿಸಿ ಉಳಿದ 15 ಅನರ್ಹರಿಗೆ ಮರು ಚುನಾವಣೆಗೆ ಸ್ಪರ್ಧಿಸಲು ಸುಪ್ರೀಂಕೋರ್ಟ್​ ಅವಕಾಶ ನೀಡಿದೆ. ಈ ತೀರ್ಪಿನ ಬೆನ್ನಲ್ಲೆ ಅನರ್ಹರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಕುರಿತು ಬಿಜೆಪಿಯಲ್ಲಿ ತಯಾರಿ ಶುರುವಾಗಿದ್ದು, ಈ ಕುರಿತು ಇಂದಿನ ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ತಿಳಿಸಿದ್ದಾರೆ.

sangayya

ಇತ್ತೀಚಿನದು

Top Stories

//