ಹೋಮ್ » ವಿಡಿಯೋ » ರಾಜ್ಯ

ಮಹಾರಾಷ್ಟ್ರದಲ್ಲಿ ಕಳ್ಳರ ರೀತಿ ಬಿಜೆಪಿ ಅಧಿಕಾರ: ಸಿದ್ದರಾಮಯ್ಯ ಟೀಕೆ

ರಾಜ್ಯ11:41 AM November 26, 2019

ಹುಬ್ಬಳ್ಳಿ: ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬರಬೇಕೇ ಹೊರತು ಕಳ್ಳರ ರೀತಿಯಲ್ಲ. ಮಹಾರಾಷ್ಟ್ರದಲ್ಲಿ ಬಿಜೆಪಿಯವರು ಕಳ್ಳರ ರೀತಿ ಅಧಿಕಾರ ಹಿಡಿದಿದ್ದಾರೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲದವರು ಈ ರೀತಿ ಮಾಡುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

webtech_news18

ಇತ್ತೀಚಿನದು Live TV
corona virus btn
corona virus btn
Loading