ಹೋಮ್ » ವಿಡಿಯೋ » ರಾಜ್ಯ

ಗೃಹ ಮಂಡಳಿ ಅಧ್ಯಕ್ಷ ಸ್ಥಾನ ಬೇಡ, ಉಪಚುನಾವಣೆಗೆ ಸ್ಪರ್ಧಿಸುತ್ತೇನೆ; ಶರತ್​ ಬಚ್ಚೇಗೌಡ

ರಾಜ್ಯ19:17 PM October 09, 2019

ಬೆಂಗಳೂರು(ಅ. 09): ಸಚಿವ ಸಂಪುಟ ವಿಸ್ತರಣೆ ಬಳಿಕ ಅಸಮಾಧಾನಗೊಂಡಿದ್ದ ಅತೃಪ್ತ ಶಾಸಕರ ಮನವೊಲಿಸಲು ಕಮಲಪಾಳಯದ ನಾಯಕರು ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ಬಚ್ಚೇಗೌಡ ಅವರ ಮಗ ಶರತ್ ಬಚ್ಚೇಗೌಡಗೆ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿತ್ತು. ಆದರೆ, ಗೃಹ ಮಂಡಳಿ ಅಧ್ಯಕ್ಷ ಸ್ಥಾನವನ್ನು ಶರತ್ ಬಚ್ಚೇಗೌಡ ತಿರಸ್ಕರಿಸಿದ್ದಾರೆ.

sangayya

ಇತ್ತೀಚಿನದು Live TV