ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಹೇಳಿಕೆ.ಗ್ರಾಮೀಣ ಸಬಲೀಕರಣಕ್ಕೆ ನಮ್ಮ ಕೊಡುಗೆ ಏನೆಂದು ಜನರಿಗೆ ಗೊತ್ತಿದೆ.ಕಾಂಗ್ರೆಸ್‌ನವರು ಕೇವಲ ರಾಜಕೀಯಕ್ಕಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ.