ಹೋಮ್ » ವಿಡಿಯೋ » ರಾಜ್ಯ

ಯಡಿಯೂರಪ್ಪ ಮನೆ ಮುಂದೆ ಕಾರ್ಯಕರ್ತರ ಸಂಭ್ರಮ

ರಾಜ್ಯ13:47 PM July 26, 2019

ಇಂದು ಸಂಜೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಜನಪದ ತಂಡಗಳು ಅವರ ಮನೆ ಮುಂದೆ ಸಂಭ್ರಮಾಚರಣೆ ಮಾಡುತ್ತಿವೆ. ಕಾರ್ಯಕರ್ತರು ನೃತ್ಯ ಮಾಡುವ ಮೂಲಕ ಸಂಭ್ರಮಿಸುತ್ತಿದ್ದಾರೆ.

sangayya

ಇತ್ತೀಚಿನದು

Top Stories

//