ಹೋಮ್ » ವಿಡಿಯೋ » ರಾಜ್ಯ

ನವೆಂಬರ್​ನಿಂದ ಮೋದಿಗೆ ಕಂಟಕ, ಬಿಎಸ್​ವೈ ಅಧಿಕಾರ ಪೂರೈಸಲ್ಲ; ಬ್ರಹ್ಮಾಂಡ ಗುರೂಜಿ ಭವಿಷ್ಯ

ರಾಜ್ಯ12:55 PM October 18, 2019

ಹಾಸನ: ಎರಡನೇ ಬಾರಿ ದೇಶದ ಅಧಿಕಾರ ಚುಕ್ಕಾಣಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿಗೆ ದೊಡ್ಡ ಕಂಟಕ ಎದುರಾಗಲಿದೆ. ಇದೇ ನವೆಂಬರ್​ 4ರಿಂದ ಸಂಕ್ರಾಂತಿವರೆಗೆ ಮೋದಿಗೆ ಸಮಯ ಸರಿಯಿಲ್ಲ. ಅವರಿಗೆ ಕಷ್ಟ ಎದುರಾಗಲಿದೆ ಎಂದು ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದಿದ್ದಾರೆ.

Shyam.Bapat

ಇತ್ತೀಚಿನದು Live TV
corona virus btn
corona virus btn
Loading