ಹೋಮ್ » ವಿಡಿಯೋ » ರಾಜ್ಯ

ಯಡಿಯೂರಪ್ಪನವರೇ ನಿಮ್ಮ ಮಕ್ಕಳನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ: ಎಚ್​ಡಿಕೆ

ರಾಜ್ಯ18:07 PM August 19, 2019

ಚಿಕ್ಕಮಗಳೂರು: ಯಡಿಯೂರಪ್ಪನವರೇ ನಿಮ್ಮ ಮಕ್ಕಳನ್ನ ಹದ್ದು-ಬಸ್ತ್ ನಲ್ಲಿ ಇಟ್ಕೊಳ್ಳಿ.ವ್ಯಾಪಾರ ಮಾಡಲು ಬಿಡಬೇಡಿ.ವ್ಯಾಪಾರ ಮಾಡಲು ಬಿಟ್ರೆ, 2010ರಲ್ಲಿ ಜೈಲಿಗೆ ಹೋಗಿಬಂದಂತೆ ಮತ್ತೆ ಅದೇ ಸ್ಥಾನಕ್ಕೆ ಹೋಗಬೇಕಾಗುತ್ತೆ ಎಚ್ಚರ.ಚಿಕ್ಕಮಗಳೂರಿನ ಮೂಡಿಗೆರೆ ಕುಮಾರಸ್ವಾಮಿ ಹೇಳಿಕೆ.ಟ್ವೀಟ್ ಮಾಡೋದು ಸುಲಭ, ಅದು ಮುಖ್ಯವಲ್ಲ.ನಿಮ್ಮ ಕ್ರಿಯೆ ಕಡೆ ಗಮನ ಕೊಡಿ.ರಘುಪತಿ ಅನ್ನೋನ ಹಾಕೊಂಡು ಕೃಷ್ಣ ಕಚೇರಿಯಲ್ಲಿ ಮಾರ್ಕೇಟ್ ದಂಧೆ .ಮಾಡ್ಕೊಂಡಿದ್ದೀರಾ.ಆ ದಂಧೆನಾ ನನ್ನ ಮಗನ ಕೈಲೂ ಮಾಡ್ಸಿಲ್ಲ.ಸರ್ಕಾರ ಬೀಳಿಸೋಕೆ ನಿಮ್ಮ ಮಗ ಸಮಾಜಘಾತುಕ ಶಕ್ತಿಗಳ ಜೊತೆ ಹೊಂದಾಣಿಕೆ ಮಾಡ್ಕೊಂಡು ಲೀಡ್ ತೋರ್ಸಿದ್ದೀರಾ.

Shyam.Bapat

ಇತ್ತೀಚಿನದು Live TV

Top Stories