ಹೋಮ್ » ವಿಡಿಯೋ » ರಾಜ್ಯ

ಎಚ್​ಡಿಕೆ ಮುಂದೆ 10 ಪ್ರಶ್ನೆಗಳನ್ನಿಟ್ಟ ಬಿಎಸ್​ವೈ; ಸಿಎಂ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಕಿಡಿ

ರಾಜ್ಯ12:35 PM June 24, 2019

ಬೆಂಗಳೂರು,(ಜೂ.24): ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಬಗ್ಗೆ ಬಿಜೆಪಿ ನಾಯಕರು ತೀವ್ರ ಟೀಕೆ ಮಾಡುತ್ತಿದ್ದಾರೆ. ಇಂದು ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ಎಚ್​.ಡಿ.ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಜೊತೆಗೆ ಅವರ ಗ್ರಾಮ ವಾಸ್ತವ್ಯ ಕುರಿತಾಗಿ ಜರಿದು ಹತ್ತು ಪ್ರಶ್ನೆಗಳನ್ನು ಕೇಳಿದ್ದಾರೆ.

sangayya

ಇತ್ತೀಚಿನದು

Top Stories

//