ಹೋಮ್ » ವಿಡಿಯೋ » ರಾಜ್ಯ

ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್

ರಾಜ್ಯ13:11 PM February 22, 2019

ಆಪರೇಷನ್ ಕಮಲ ಆಡಿಯೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ದೇವದುರ್ಗ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಎಫ್ಐಆರ್ಗೆ ಕಲಬುರಗಿ ಹೈಕೋರ್ಟ್ ಪೀಠ ಮಧ್ಯಂತರ ತಡೆ ನೀಡಿದೆ. ದೇವದುರ್ಗ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ವಿಚಾರಣೆಗೆ ತಡೆ ಕೋರಿ ಬಿಎಸ್ವೈ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಕಲಬುರಗಿ ಹೈಕೋರ್ಟ್ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಇದರ ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು ತೀರ್ಪು ಕಾಯ್ದಿರಿಸಿದ್ದರು.

sangayya

ಇತ್ತೀಚಿನದು Live TV

Top Stories