ಹೋಮ್ » ವಿಡಿಯೋ » ರಾಜ್ಯ

ಬಿ.ಎಸ್​.ಯಡಿಯೂರಪ್ಪ ಒಬ್ಬ ದುರ್ಬಲ ಮುಖ್ಯಮಂತ್ರಿ: ಸಿದ್ದರಾಮಯ್ಯ ಆರೋಪ

ರಾಜ್ಯ13:10 PM September 15, 2019

ಬೆಂಗಳೂರು: ಬಿ.ಎಸ್​.ಯಡಿಯೂರಪ್ಪ ಒಬ್ಬ ದುರ್ಬಲ ಮುಖ್ಯಮಂತ್ರಿ: ಸಿದ್ದರಾಮಯ್ಯ ಆರೋಪ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್​​ ಮಾಡುವ ಮೂಲಕ​​ ದಾಳಿ ನಡೆಸಿದ್ದಾರೆ. 2009ರಲ್ಲಿ ಬಿ.ಎಸ್​​ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿದ್ದಾಗ ಸಂಭವಿಸಿದ ಅತಿವೃಷ್ಟಿಯ ಸಂದರ್ಭದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ನೆರವಿಗೆ ಧಾವಿಸಿದ್ದರು. ಕೇಂದ್ರದಿಂದ ಸಮೀಕ್ಷೆ ನಡೆಸಿ ತಕ್ಷಣವೇ 1500 ಕೋಟಿ ಪರಿಹಾರ ಘೋಷಿಸಿದ್ದರು. ರಾಜ್ಯದಲ್ಲೀಗ ಪ್ರವಾಹಕ್ಕೆ ಜನ ತತ್ತರಿಸಿ ಹೋಗಿದ್ದಾರೆ, ಈಗಿನ ಪ್ರಧಾನಿ ಎಲ್ಲಿದ್ದಾರೆ? ಎಂದು ಪ್ರಶ್ನಿಸುವ ಮೂಲಕ ನರೇಂದ್ರ ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Shyam.Bapat

ಇತ್ತೀಚಿನದು Live TV

Top Stories