ಹೋಮ್ » ವಿಡಿಯೋ » ರಾಜ್ಯ

ವೀರಶೈವರು ಕಾಂಗ್ರೆಸ್​ ಅಭ್ಯರ್ಥಿಗಳಿಗೆ ಮತ ಹಾಕಲ್ಲ ಎಂಬ ವಿಶ್ವಾಸವಿದೆ; ಬಿಎಸ್​ ಯಡಿಯೂರಪ್ಪ

ರಾಜ್ಯ01:06 PM IST May 17, 2019

ಹುಬ್ಬಳ್ಳಿ (ಮೇ.17): ಲಿಂಗಾಯತ -ವೀರಶೈವ ಮತಗಳ ನಡುವೆ ಭಿನ್ನಾಭಿಪ್ರಾಯ ಮೂಡಿಸಿದವರು. ವೀರೇಂದ್ರ ಪಾಟೀಲರಿಗೆ ಅವಮಾನಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ವೀರಶೈವರು ಮತ ಹಾಕುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

sangayya

ಇತ್ತೀಚಿನದು Live TV