ಹೋಮ್ » ವಿಡಿಯೋ » ರಾಜ್ಯ

ಸಿದ್ಧಾರ್ಥ್​ ಅವರ ಆತ್ಮಕ್ಕೆ ಶಾಂತಿ ಸಿಗಲಿ: ಬಿಎಸ್​ ಯಡಿಯೂರಪ್ಪ

ರಾಜ್ಯ13:03 PM July 31, 2019

ಸಿದ್ಧಾರ್ಥ್​ ಕುಟುಂಬಕ್ಕೆ ಧೈರ್ಯ ಕೊಡಲಿ. ಸಿಎಂ ಯಡಿಯೂರಪ್ಪ ಹೇಳಿಕೆ.ಸಿದ್ದಾರ್ಥ ಅವರ ಮೃತದೇಹ ಸಿಕ್ಕಿದೆ.ಎಸ್ ಎಂಕೆ ಮನೆಯವರಿಗೆ ಸಾಂತ್ವನ ಹೇಳೋದಕ್ಕೆ‌ ಶಬ್ದ ಸಿಕ್ತಿಲ್ಲ.ಅಂತ್ಯಕ್ರಿಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.ಅಂತ್ಯಕ್ರಿಯೆಯಲ್ಲಿ ಭಾಗಿಯಾಗುತ್ತೇನೆ.ಆಗರ್ಭ ಶ್ರೀಮಂತ ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡಿರೋದು ಗ್ರಹಚಾರ.ಸಾಲಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದಾರೆ.ದುಡುಕಿ ಆತ್ಮಹತ್ಯೆ ಮಾಡಿಕೊಂಡ್ರು.ಅವರ ಕುಟುಂಬಕ್ಕೆ ಧೈರ್ಯ ಕೊಡಲಿ.ದವಳಗಿರಿ ನಿವಾಸದ ಬಳಿ ಸಿಎಂ ಬಿಎಸ್ ವೈ ಹೇಳಿಕೆ.

Shyam.Bapat

ಇತ್ತೀಚಿನದು Live TV

Top Stories