ಹೋಮ್ » ವಿಡಿಯೋ » ರಾಜ್ಯ

ನೆರೆ ಸಂತ್ರಸ್ತರು ಭಿಕ್ಷುಕರಂತೆ ಕಾಯ್ತಿದ್ರೆ ಬಿಎಸ್​ವೈ ಉತ್ತರಾಧಿಕಾರಿ ಹುಡುಕಾಟದಲ್ಲಿದ್ದಾರೆ; ರೇವಣ್ಣ

ರಾಜ್ಯ15:37 PM September 19, 2019

ನೆರೆ ಸಂತ್ರಸ್ತರು ಭಿಕ್ಷುಕರಂತೆ ಕಾಯುತ್ತಿದ್ದಾರೆ. ಆದರೆ ಯಡಿಯೂರಪ್ಪ ಈಗಾಗಲೇ ಉತ್ತರಾಧಿಕಾರಿ ಹುಡುಕುತ್ತಿದ್ದಾರೆ. ಬಿಎಸ್​ವೈ ತಮ್ಮ ಮಗ ವಿಜಯೇಂದ್ರನನ್ನು ಏನು ಬೇಕಾದರೂ ಮಾಡಿಕೊಳ್ಳಪ್ಪಾ ಅಂತಾ ಹೇಳಿದ್ದಾರೆ. ಬಿಜೆಪಿಯಲ್ಲಿ ಉತ್ತರಾಧಿಕಾರಿ ಯೋಚನೆ ಇದೆ. ಆದರೆ ದೇವೇಗೌಡರ ಕುಟುಂಬದಲ್ಲಿ ಉತ್ತರಾಧಿಕಾರಿ ಯೋಚನೆಯೇ ಇಲ್ಲ, ನಮಗೆ ಜನರೇ ಉತ್ತರಾಧಿಕಾರಿ ಎಂದು ಮಾಜಿ ಸಚಿವ ಎಚ್​.ಡಿ.ರೇವಣ್ಣ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

sangayya

ಇತ್ತೀಚಿನದು Live TV

Top Stories