ಹೋಮ್ » ವಿಡಿಯೋ » ರಾಜ್ಯ

ಇಂದು ಎಲ್ಲ ಪಕ್ಷದ ಶಾಸಕರು ಜೊತೆ ಬಿಎಸ್​ವೈ ಸಭೆ; ಮತ್ತೊಮ್ಮೆ ಲಾಕ್​ಡೌನ್ ಜಾರಿ ಬಗ್ಗೆ ಶಾಸಕರು ಹೇಳೋದೇನು?

ರಾಜ್ಯ10:32 AM June 26, 2020

ಕೊರೋನಾ ಅಬ್ಬರ ಹೆಚ್ಚಾಗಿರುವುದರಿಂದ ಈಗಾಗಲೇ ಬೆಂಗಳೂರಿನ ಹಲವು ಏರಿಯಾಗಳನ್ನು ಸೀಲ್​ಡೌನ್ ಮಾಡಲಾಗಿದೆ. ದಿನದಿಂದ ದಿನಕ್ಕೆ ಕೊರೋನಾ ಕೇಸುಗಳು ದುಪ್ಪಟ್ಟಾಗುತ್ತಿರುವುದರಿಂದ ಬೆಂಗಳೂರಿನಲ್ಲಿ ಮತ್ತೊಮ್ಮೆ ಲಾಕ್​ಡೌನ್ ಜಾರಿಗೊಳಿಸುವ ಬಗ್ಗೆ ಅನೇಕ ಶಾಸಕರಿಂದ ಒತ್ತಾಯಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಎಲ್ಲ ಪಕ್ಷಗಳ ಶಾಸಕರ ಜೊತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.

webtech_news18

ಇತ್ತೀಚಿನದು Live TV

Top Stories