ಹೋಮ್ » ವಿಡಿಯೋ » ರಾಜ್ಯ

ಸ್ಪೀಕರ್ ರಮೇಶ್ ವಿರುದ್ಧ ಬಿಎಸ್​ವೈ ಗರಂ; ಕಾನೂನುಬದ್ಧವಾಗಿ ಕೆಲಸ ಮಾಡಲು ತಾಕೀತು

ರಾಜ್ಯ11:04 AM July 10, 2019

ಕುಮಾರಸ್ವಾಮಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪಕ್ಷದ 105 ಶಾಸಕರು ಇಂದು ಧರಣಿ ಕುಳಿತಿದ್ದೇವೆ. ಮಧ್ಯಾಹ್ನ 3 ಗಂಟೆಗೆ ಸ್ಪೀಕರ್ ಅವರ ಭೇಟಿಗೆ ಸಮಯ ಕೋರಿದ್ಧೇವೆ. ಅಷ್ಟರೊಳಗೆ ರಾಜ್ಯಪಾಲರನ್ನೂ ಭೇಟಿ ಮಾಡಿ ಮಾತುಕತೆ ನಡೆಸಲಿದ್ದೇವೆ. ನಂತರ ಬಿಜೆಪಿ ಪಕ್ಷದ ಮುಂದಿನ ಹೋರಾಟದ ರೂಪುರೇಷೆಯನ್ನು ಸಿದ್ಧಪಡಿಸಲಿದ್ದೇವೆ ಎಂದು ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

sangayya

ಇತ್ತೀಚಿನದು Live TV

Top Stories