ಹೋಮ್ » ವಿಡಿಯೋ » ರಾಜ್ಯ

ಯಡಿಯೂರಪ್ಪ ಅನೈತಿಕವಾಗಿ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ

ರಾಜ್ಯ19:23 PM October 16, 2019

ಬೆಂಗಳೂರು: ಬಿಎಸ್ ಯಡಿಯೂರಪ್ಪ ಅವರು ಅನೈತಿಕ ಮಾರ್ಗದಲ್ಲಿ ಮುಖ್ಯಮಂತ್ರಿ ಆಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಬಿಜೆಪಿ ಸರ್ಕಾರ ಸತ್ತು ಹೋಗಿದೆ. ಪಂಚೇಂದ್ರಿಗಳು, ಕಣ್ಣು, ಕಿವಿ ಈ ಸರ್ಕಾರಕ್ಕಿಲ್ಲ. ಆರೆಸ್ಸೆಸ್ ಹೇಳಿದಂತೆ ಸ್ಪೀಕರ್ ಥೈ ಥೈ ಎಂದು ಕುಣಿಯುತ್ತಾರೆ ಎಂದು ಕಿಡಿಕಾರಿದರು.

sangayya

ಇತ್ತೀಚಿನದು Live TV
corona virus btn
corona virus btn
Loading