ಹೋಮ್ » ವಿಡಿಯೋ » ರಾಜ್ಯ

ಬಿಎಸ್​ವೈ ಸಿಎಂ ಆಗಿ ಮುಂದುವರಿಯಬೇಕೆಂದರೆ ಕೂಡಲೇ ಶಾಸಕಾಂಗ ಪಕ್ಷದ ಸಭೆ ಕರೆಯಲಿ: ಬಸನಗೌಡ ಪಾಟೀಲ್ ಯತ್ನಾಳ್

ರಾಜ್ಯ16:11 PM February 10, 2020

ವಿಜಯಪುರ, ಫೆ. 10- ಯಡಿಯೂರಪ್ಪ ಮೂರು ವರ್ಷ ಸುರಕ್ಷಿತವಾಗಿ ಸಿಎಂ ಆಗಿ ದಡ ಮುಟ್ಟಬೇಕಾದರೆ ಕೂಡಲೇ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ನ್ಯೂಸ್ 19 ಕನ್ನಡದ ಜೊತೆ ಮಾತನಾಡಿದ ಅವರು, ಸಿಎಂ ಕೂಡಲೇ ಶಾಸಕಾಂಗ ಪಕ್ಷದ ಸಭೆ ಕರೆದು ಚರ್ಚಿಸಲೇಬೇಕು. ಉತ್ತರ ಕರ್ನಾಟಕದ ನೀರಾವರಿ ವಿಚಾರದಲ್ಲಿ ಹಲವಾರು ವರ್ಷಗಳಿಂದ ಅನ್ಯಾಯವಾಗಿದೆ. ಈ ಹಿನ್ನೆಲೆಯಲ್ಲಿ ಬಜೆಟ್ ಬಗ್ಗೆ ಚರ್ಚಿಸಲು ಬಜೆಟ್ ಪೂರ್ವ ಸಭೆ ನಡೆಸಿ ಈ ಭಾಗದ ಶಾಸಕರ ಅಹವಾಲು ಆಲಿಸಬೇಕು ಎಂದು ತಿಳಿಸಿದರು.

webtech_news18

ಇತ್ತೀಚಿನದು

Top Stories

//