ಹೋಮ್ » ವಿಡಿಯೋ » ರಾಜ್ಯ

ಆರ್ಥಿಕ ವಿಚಾರದಲ್ಲಿ ನರೇಂದ್ರ ಮೋದಿ ಹಾದಿಯಲ್ಲಿ ಯಡಿಯೂರಪ್ಪ ಇದ್ದಾರೆ: ಹೆಚ್ಡಿಕೆ ಟೀಕೆ

ರಾಜ್ಯ14:37 PM March 05, 2020

Karnataka Budget 2020 News Updates: ಬೆಂಗಳೂರು(ಮಾ. 05): ಯಡಿಯೂರಪ್ಪ ಮಂಡಿಸಿದ 2020-21ನೇ ಸಾಲಿನ ಬಜೆಟ್ನಲ್ಲಿ ಯಾವುದೇ ಸತ್ವ ಇಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟರು. ಪ್ರಧಾನಿ ನರೇಂದ್ರ ಮೋದಿ ಅವರ ಹಾದಿಯಲ್ಲಿ ನಾನು ಸಾಗುತ್ತೇನೆ ಎಂದು ಯಡಿಯೂರಪ್ಪ ತಮ್ಮ ಬಜೆಟ್ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ. ಆರ್ಥಿಕತೆ ವಿಚಾರದಲ್ಲಿ ಮೋದಿ ಅವರನ್ನೇ ಯಡಿಯೂರಪ್ಪ ಅನುಸರಿಸುತ್ತಿದ್ದಾರೆನಿಸುತ್ತದೆ ಎಂದು ಹೆಚ್ಡಿಕೆ ವ್ಯಂಗ್ಯ ಮಾಡಿದರು. ಬಜೆಟ್ನಲ್ಲಿ ಬಿಡುಗಡೆ ಮಾಡಿದ ಹಣ ಸುಣ್ಣಬಣ್ಣ ಬಳಿಯೋಕೂ ಆಗಲ್ಲ. ಬಜೆಟ್ನಲ್ಲಿ ಯಾವುದರಲ್ಲೂ ಸ್ಪಷ್ಟತೆ ಇಲ್ಲ. ಕೆಲವು ನನ್ನ ಕಾರ್ಯಕ್ರಮಗಳೇ ಮುಂದುವರಿದವೆ ಎಂದು ಕುಮಾರಸ್ವಾಮಿ ಲೇವಡಿ ಮಾಡಿದರು.

webtech_news18

ಇತ್ತೀಚಿನದು Live TV

Top Stories