ಹೋಮ್ » ವಿಡಿಯೋ » ರಾಜ್ಯ

ಸಿಎಂ ಕುಮಾರಸ್ವಾಮಿ ತಕ್ಷಣ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು; ಬಿ.ವೈ.ರಾಘವೇಂದ್ರ ಆಗ್ರಹ

ರಾಜ್ಯ11:53 AM July 10, 2019

ಶಾಸಕರು, ಜನರು ಸಮ್ಮಿಶ್ರ ಸರ್ಕಾರವನ್ನು ಧಿಕ್ಕರಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಸಿಎಂ ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ಅಂಟಿಕೊಂಡು ಕುಳಿತುಕೊಂಡಿರುವುದು ಶೋಭೆ ತರುವಂತದ್ದಲ್ಲ. ತಕ್ಷಣ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕೆಂದು ನಾವು ಆಗ್ರಹಿಸುತ್ತೇವೆ ಎಂದು ಬಿಜೆಪಿಯ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

sangayya

ಇತ್ತೀಚಿನದು

Top Stories

//