ಗುಂಡ್ಲುಪೇಟೆಗೆ ಆಗಮಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ

  • 21:10 PM March 27, 2023
  • state
Share This :

ಗುಂಡ್ಲುಪೇಟೆಗೆ ಆಗಮಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ

ಗುಂಡ್ಲುಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ಯುವ ಮೋರ್ಚಾ ಯುವ ಸಮಾವೇಶದಲ್ಲಿ ವಿಜಯೇಂದ್ರಗೆ ಅದ್ದೂರಿ ಸ್ವಾಗತ. ಶಾಸಕರಾದ ನಿರಂಜನಕುಮಾರ್, ಎನ್. ಮಹೇಶ್ ರಾಜೂಗೌಡ ಸೇರಿದಂತೆ ಹಲವು ಮುಖಂಡರು ಭಾಗಿ.