ಹೋಮ್ » ವಿಡಿಯೋ » ರಾಜ್ಯ

Karnataka Cabinet Expansion: ಶಾಸಕ ಆನಂದ ಮಾಮನಿಗೆ ಡೆಪ್ಯುಟಿ ಸ್ಪೀಕರ್ ಹುದ್ದೆ ಮೇಲೆ ಕಣ್ಣು

ರಾಜ್ಯ11:45 AM February 06, 2020

Cabinet Expansion Updates: ಬೆಂಗಳೂರು: ಮಂತ್ರಿ ಸ್ಥಾನ ಕೈತಪ್ಪಿದ್ದರಿಂದ ವಿಧಾನಸಭಾ ಉಪಾಧ್ಯಕ್ಷ ಸ್ಥಾನದ ಮೇಲೆ ಬಿಜೆಪಿ ಶಾಸಕ ಆನಂದ ಮಾಮನಿ ಕಣ್ಣಿಟ್ದಿದ್ದಾರೆ. ಮೈತ್ರಿ ಸರ್ಕಾರದಲ್ಲಿ ನೇಮಕವಾಗಿದ್ದ ವಿಧಾನಸಭಾ ಡೆಪ್ಯುಟಿ ಸ್ಪೀಕರ್ ರಾಜೀನಾಮೆ ನೀಡಬೇಕು. ಅವರ ಬದಲಿಗೆ ಆ ಸ್ಥಾನವನ್ನು ನನಗೆ ನೀಡಬೇಕೆಂದು ಸವದತ್ತಿ ಶಾಸಕ ಆನಂದ ಮಾಮನಿ ಒತ್ತಡ ಹಾಕುತ್ತಿದ್ದಾರೆ.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading