ಬಿಜೆಪಿಯವರು ಏನೂ ಗೊತ್ತಿಲ್ಲ ಅನ್ನೋಥರ ಇದ್ದಾರೆ. ಆದರೆ ಅವರು ಏನು ಮಾಡ್ತಿದ್ದಾರೆ ಎಂಬುದು ನಮಗೆ ಗೊತ್ತಿದೆ. ಯಾವ ಬಿಲ್ಡರ್ಗಳಿಗೆ, ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಹಣಕ್ಕಾಗಿ ಕಾಲ್ ಮಾಡಿದ್ದಾರೆ, ಎಷ್ಟು ಹಣ ವಸೂಲಿ ಮಾಡ್ತಿದ್ದಾರೆ ಅನ್ನೋದು ಗೊತ್ತಿದೆ; ಡಿಕೆ ಶಿವಕುಮಾರ್