ರಾಜ್ಯದಲ್ಲಿ ಬಿಜೆಪಿ ಬಹುತೇಕ ಸ್ಥಾನಗಳಲ್ಲಿ ಜಯ ಸಾಧಿಸಿದ ಹಿನ್ನೆಲೆ, ಪಕ್ಷದ ಬೆಂಬಲಿಗರು, ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿ ವಿಜಯೋತ್ಸವ ಆಚರಿಸಿದರು. ಮಹಿಳಾ ಕಾರ್ಯಕರ್ತರು, ಬೆಂಬಲಿಗರು ಸೇರಿದಂತೆ ಎಲ್ಲರೂ ಪಕ್ಷದ ಬಾವುಟ ಹಿಡಿದು ಕುಣಿದಾಡಿದರು.
sangayya
Share Video